ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಕಂಪ್ಲಿ ಪಟ್ಟಣದ ಜೆಸ್ಕಾಂನ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆಯನ್ನು ಮೇ 17 ರಂದು ಮಧ್ಯಾಹ್ನ 12.00 ಗಂಟೆಗೆ ಕಂಪ್ಲಿ ಜೆಸ್ಕಾಂನ ಕಚೇರಿಯಲ್ಲಿ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ