ಶುಕ್ರವಾರ, ಮೇ 16, 2025

ಮೇ 17 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಮತ್ತು ಜಾಗೃತಿ ಸಭೆ

ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಮತ್ತು SಔP(Sಣಚಿಟಿಜಚಿಡಿಜ oಜಿ Peಡಿಜಿoಡಿmಚಿಟಿಛಿe) ಬಗ್ಗೆ ಜಾಗೃತಿ ಸಭೆಯನ್ನು ಮೇ 16 ರಂದು ಬೆಳಿಗ್ಗೆ 10.30 ಗಂಟೆಗೆ ನಗರ ಉಪ-ವಿಭಾಗ ಕಚೇರಿಯಲ್ಲಿ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಬಳ್ಳಾರಿ ನಗರ ಉಪ-ವಿಭಾಗ-1 ರ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ