ಶುಕ್ರವಾರ, ಮೇ 16, 2025
ಮೇ 17 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ 11ಕೆವಿ ಫಿಡರ್‌ನಲ್ಲಿ ಮರಗಳನ್ನು ಕಡಿಯುವ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮೇ 17 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಎಫ್-12 ರ ವ್ಯಾಪ್ತಿಯ ವಿಶಾಲ್ ನಗರ, ಹನುಮಾನ್ ನಗರ, ದತ್ತಸಾಯಿ ಕಾಲೋನಿ, ಸಾಯಿ ಬಾಬಾ ದೇವಸ್ಥಾನದ ಸುತ್ತಲಿನ ಭಾಗ, ಶೇಕ್ಷವಲಿ ದರ್ಗ, ತಾರನಾಥ್ ಕಾಲೇಜು, ಬೃಂದಾವನ ಕಾಲೋನಿ, ಬೃಂದಾವನ ಲೇಔಟ್, ಆನಂತಪುರ ರಸ್ತೆ ಬಲಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕೆಂದು ಎಂದು ಜೆಸ್ಕಾಂನ ನಗರ ಉಪ ವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ