ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಮೇ 19 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪಾಲಿಕೆಯ ಮಹಾಪೌರರ ಅಧ್ಯಕ್ಷತೆಯಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ.
---------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ