ಗುರುವಾರ, ಮೇ 22, 2025

ಮೇ 23 ರಂದು ಭಾರತ ಸುಗಮ್ಯ ಯಾತ್ರಾ ಅರಿವು ಮೂಡಿಸುವ ಜಾಥಾ

ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಮೇ 23 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಭಾರತ ಸುಗಮ್ಯ ಯಾತ್ರಾ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ವಿಶೇಷಚೇತನರು ಭಾಗವಹಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ