ಶನಿವಾರ, ಮೇ 17, 2025
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ ಲಿಂಕ್ https://shp.karnataka.gov.in ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25 ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ