ಮಂಗಳವಾರ, ಮೇ 6, 2025
ಸರ್ಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರಥಮ ವರ್ಷ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 06(ಕರ್ನಾಟಕ ವಾರ್ತೆ):
ನಗರದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ 2025-26ನೇ ಸಾಲಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಚಾರ್ಯರು ತಿಳಿಸಿದ್ದಾರೆ.
ಅರ್ಜಿಗಳನ್ನು ಮೇ 12 ರಿಂದ 15 ರ ವರೆಗೆ ಬೆಳಿಗ್ಗೆ 10 ಗಂಟೆಯಿAದ ಸಂಜೆ 05.30 ರ ವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ