ಬುಧವಾರ, ಮೇ 7, 2025
ಕಂಪ್ಲಿ: ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರಥಮ ವರ್ಷ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 07(ಕರ್ನಾಟಕ ವಾರ್ತೆ):
ಕಂಪ್ಲಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ 2025-26ನೇ ಸಾಲಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಚಾರ್ಯ ಠಾಕ್ರಾ ನಾಯ್ಕ ಅವರು ತಿಳಿಸಿದ್ದಾರೆ.
ಕಂಪ್ಯೂಟರ್ ಸೈನ್ಸ್, ಎಲೆಕ್ಟಾçನಿಕ್ಸ್ ಅಂಡ್ ಕಮ್ಯುನಿಕೇಷನ್ಸ್, ಮೆಕ್ಯಾನಿಕಲ್ ಮತ್ತು ಸಿವಿಲ್ ಕೋರ್ಸ್ಗಳು ಲಭ್ಯವಿದ್ದು, ಮೆರಿಟ್ ಆಧಾರದ ಮೇಲೆ ಆಫ್ ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.
ಪ್ರವೇಶ ಪ್ರಕ್ರಿಯೆಯು ಮೇ 11 ರಿಂದ 27 ರ ವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರ ಕಚೇರಿ ಅಥವಾ ದೂ.08394-250455, ಮೊ.9845181482, 9686412428, 9482994340, 9606350770, 9731979865, 9739147452 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ