ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಫೀಡರ್-4 ರ ವಿದ್ಯುತ್ ಕಾಮಗಾರಿ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜೂ.04 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರದ ಆಟೋ ನಗರ ಬಡಾವಣೆ, ಎಸ್‌ಆರ್‌ಎಂ ಲೇಔಟ್, ಕನಕದಾಸ ನಗರ, ಕೆಎಐಡಿಬಿ ಕೈಗಾರಿಕಾ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ