ಬುಧವಾರ, ಜೂನ್ 4, 2025

ಕಂಪ್ಲಿ: ಜೂ.05 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.04(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 33 ಕೆ.ವಿ ಉಪ ಕೇಂದ್ರದ ವಿದ್ಯುತ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.05 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಕಂಪ್ಲಿ ವ್ಯಾಪ್ತಿಯ ರಾಮಸಾಗರ, ನಂ.10 ಮುದ್ದಾಪುರ, ಕಣಿವೆ ತಿಮ್ಮಾಪುರ, ಬೆಳಗೋಡುಹಾಳು, ಶಂಕರ್‌ಸಿAಗ್ ಕ್ಯಾಂಪ್, ಕೊಟ್ಟಾಲ್ ಗೆ ಸಂಬAದಿಸಿದ ಎಫ್-3 ಬೆಳಗೋಡುಹಾಳು ಐಪಿ, ಎಫ್-2 ಮುದ್ದಾಪುರ ಐಪಿ, ಎಫ್-4 ರಾಮಸಾಗರ ಐಪಿ, ಎಫ್-5 ಗೌರಮ್ಮ ಕೆರೆ ಐಪಿ ಸೆಟ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐಪಿ ಸೆಟ್ ಮಾರ್ಗಗಳಲ್ಲಿ ಬೆಳಿಗ್ಗೆ 4 ಗಂಟೆಯಿAದ ವಿದ್ಯುತ್ ಸರಬರಾಜು ಮಾಡಲಾಗುವುದು. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಂಪ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ