ಬಳ್ಳಾರಿ,ಜೂ.04(ಕರ್ನಾಟಕ ವಾರ್ತೆ):
ಜಿಲ್ಲಾ ಕೇಂದ್ರದಲ್ಲಿ ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಕುರಿತು ಚರ್ಚಿಸಲು ಜೂ.06 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ