ಮಂಗಳವಾರ, ಜೂನ್ 10, 2025

ಜೂ.12 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಹಳೆಯ ವಿದ್ಯುತ್ ತಂತಿಗಳ ಬದಲಾಗಿ ಹೊಸ ವಿದ್ಯುತ್ ತಂತಿಗಳ ಅಳವಡಿಕೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.12 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-12 ರ ವ್ಯಾಪ್ತಿಯ ವಿಶಾಲ ನಗರ, ಬರಕ್ ಚರ್ಚ್, ಬ್ರೆಡ್ ಫ್ಯಾಕ್ಟರಿ ಹತ್ತಿರದ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ