ಬುಧವಾರ, ಜೂನ್ 11, 2025

ಜೂ.13 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೆöÊಮಾಸಿಕ ನಿರ್ವಹಣೆ ಕೈಗೊಳ್ಳುತ್ತಿರುವುದರಿಂದÀ ಜೂ.13 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-23, ಎಫ್-24, ಎಫ್-25, ಎಫ್-46, ಎಫ್-47 ಮತ್ತು ಎಫ್-48 ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಬಳ್ಳಾರಿ ನಗರದ ಬೆಂಗಳೂರು ರಸ್ತೆ, ಅಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟಿçಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಂಸಿ, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ