ಸೋಮವಾರ, ಜೂನ್ 16, 2025
ಜೂ.18 ರಂದು ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಜೂ.18 ರಂದು ಬಳ್ಳಾರಿಗೆ ಭೇಟಿ ನೀಡಲಿದ್ದು, ಆರ್.ಟಿ.ಇ 2009, ಪೋಕ್ಸೋ 2012, ಬಾಲನ್ಯಾಯ ಕಾಯ್ದೆ-2015 ರ ಅನುಷ್ಠಾನ ಹಾಗೂ ಮಕ್ಕಳಿಗೆ ಸಂಬAಧಿಸಿದ ಕಾರ್ಯಕ್ರಮ ಮತ್ತು ಯೋಜನೆಗಳ ಕುರಿತು ಸಹಭಾಗೀದಾರರ ಇಲಾಖೆಗಳ ಅಧಿಕಾರಿಗಳೊಂದಿಗೆ ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ