ಬುಧವಾರ, ಜೂನ್ 18, 2025
ಜೂ.20 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿಯ ಬಿಸಿಲಹಳ್ಳಿ ಮುಸ್ ನಿಂದ ವಿದ್ಯುತ್ ಸರಬರಾಜು ಆಗುವ ಎಫ್-63 ಮತ್ತು ಎಫ್-64 ನ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುರಿಂದÀ ಜೂ.20 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ರೂಪನಗುಡಿ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಹಾಗೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ