ಶುಕ್ರವಾರ, ಜೂನ್ 20, 2025
ಜೂ.21 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.21 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-09 ಫೀಡರ್ ಮಾರ್ಗದ ನೆಹರು ಕಾಲೋನಿ, ಎಸ್.ಎನ್.ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್.ಪೇಟೆ 4ನೇ, 5ನೇ ಮತ್ತು 6ನೇ, ಡಿಅರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಂಚಾಲA ಕಾಂಪೌAಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲ್ಲೂಕ್ ಅಫೀಸ್, ಡಿಸಿ ಅಫೀಸ್, ಸ್ಟೇಷನ್ ರೋಡ್ ಮುಂತಾದ ಪ್ರದೇಶಗಳು.
ಎಫ್-07 ಫೀಡರ್ ಮಾರ್ಗದ ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ