ಸೋಮವಾರ, ಜೂನ್ 23, 2025

ಜೂ.27 ರಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆ

ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ): ಮಲಹೊರುವ ಪದ್ಧತಿ ನಿಷೇಧ ಹಾಗೂ ಪುರ್ನವಸತಿ ಕಾಯ್ದೆಯನ್ವಯ ತ್ರೆöÊಮಾಸಿಕ ಬಳ್ಳಾರಿ ಉಪವಿಭಾಗ ಮಟ್ಟದ 2025ನೇ ಸಾಲಿನ ಎರಡನೇ ತ್ರೆöÊಮಾಸಿಕ ಜಾಗೃತಿ ಸಮಿತಿ ಸಭೆಯನ್ನು ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷರು ಆದ ಸಹಾಯಕ ಆಯುಕ್ತರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ