ಗುರುವಾರ, ಜೂನ್ 26, 2025
ಜೂ.28 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.28 ರಂದು ಬೆಳಿಗ್ಗೆ 08.30 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-ಫೀಡರ್‌ನ ಬಸವನಕುಂಟೆ, ಕೋಟೆ ಪ್ರದೇಶ, ಮೇದಾರ್ ಓಣಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ