ಬುಧವಾರ, ಜೂನ್ 11, 2025

ಪ್ರಿಂಟಿAಗ್ ಪ್ರೆಸ್ ಮಾಲೀಕರು ಕಡ್ಡಾಯವಾಗಿ ಮಾಹಿತಿ ನಮೂದಿಸಿ

ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ): ನಗರದ ಪ್ರಿಂಟಿAಗ್ ಪ್ರೆಸ್ ಮತ್ತು ಮೇದಾರ್ ಮಾಲೀಕರು ಕಡ್ಡಾಯವಾಗಿ ತಾವು ಮುದ್ರಿಸುವ ಬ್ಯಾನರ್, ಫ್ಲೆಕ್ಸ್, ಬಂಟಿAಗ್ಸ್ಗಳಿಗೆ ತಮ್ಮ ಒಡೆಯತನದ ಗುರುತು, ಚಿಹ್ನೆ(ಸಿಂಬಲ್) ನಮೂದಿಸಬೇಕು. ಇಲ್ಲವಾದಲ್ಲಿ ದಂಡವಿಧಿಸಿ ಕಾನೂನು ಕ್ರಮಜರುಗಿಸಲಾಗುವುದು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ