ಮಂಗಳವಾರ, ಜೂನ್ 17, 2025
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರ ಪ್ರವಾಸ
ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಜೂ.18 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಳ್ಳುವರು.
ಜೂನ್ 18 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 02 ರ ವರೆಗೆ ಜಿಲ್ಲೆಯ ವಿವಿಧ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನೀರಿಕ್ಷಿತ ಭೇಟಿ ಮತ್ತು ಪರಿಶೀಲನೆ ನಡೆಸುವರು.
ಬಳಿಕ ಮಧ್ಯಾಹ್ನ 02.30 ಕ್ಕೆ ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗುವ ಆರ್.ಟಿ.ಇ, ಪೋಕ್ಸೋ ಮತ್ತು ಬಾಲನ್ಯಾಯ ಕಾಯ್ದೆ ಅನುಷ್ಠಾನದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ