ಗುರುವಾರ, ಜೂನ್ 26, 2025
ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ):
ನಗರದ ಕಂಟೋನ್‌ಮೆAಟ್‌ನ ಐಶ್ವರ್ಯ ಕಾಲೋನಿಯ(ಐಟಿಐ ಕ್ಯಾಂಪಸ್) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಸಂಸ್ಥೆಯಲ್ಲಿ ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆಕ್ಯಾನಿಕಲ್, ಎಲೆಕ್ಟಾçನಿಕ್ಸ್, ಎಲೆಕ್ಟಿçಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಬಿಇ (ಬಿಟೆಕ್) ಅಥವಾ ಡಿಪ್ಲೋಮಾ ಅನುಭವವಿರುವ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9972320076, 9620057086 ಗೆ ಸಂಪರ್ಕಿಬಹುದು ಎಂದು ಸಂಸ್ಥೆಯ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ