ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ):
ಜಿಲ್ಲಾ ಕೇಂದ್ರದಲ್ಲಿ ಜೂ.21 ರಂದು 11 ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜೂ.13 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ ಅವರು ತಿಳಿಸಿದ್ದಾರೆ.
------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ