ಸೋಮವಾರ, ಜೂನ್ 16, 2025
ಅಂತರಾಷ್ಟಿçÃಯ ಯೋಗ ದಿನಾಚರಣೆ: ಜೂ.20 ರಂದು ಯೋಗ ಜಾಥಾ
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಜೂ.20 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ.
ಜಾಥಾವು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭಗೊAಡು ಎಸ್‌ಪಿ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ – ಗಡಿಗಿ ಚೆನ್ನಪ್ಪ ವೃತ್ತ -ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ