ಮಂಗಳವಾರ, ಜುಲೈ 1, 2025

ಜು.06 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.01(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜಾಗುವ ಬ್ಯಾಂಕ್-1, 2 ರ ಫೀಡರ್‌ಗಳಾದ ಎಫ್-34 ಹಾಗು ಎಫ್-72 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜು.06 ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ನಗರದ ಮೊದಲನೇ ರೈಲ್ವೇ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçÃಟ್, ನಂದಿ ಕಾಲೋನಿ, ಸೂರ್ಯ ಕಾಲೋನಿ, ರೆಹಮಬಾದ್ ಲೇಔಟ್, ವಡ್ಡೆ ನಾಗಪ್ಪ ಕಾಲೋನಿ, ಎಚ್.ಆರ್.ಜಿ. ಕಾಲೋನಿ, ತಿಲಕ್ ನಗರ್, ಕಾಂಟೋನ್‌ಮೆAಟ್, ಸುಧಾ ಕ್ರಾಸ್, ಜಯ ನಗರ, ರಹಿಮಬಾದ್ ಕಾಲೋನಿ, ನಳಂದ ಕಾಲೇಜ್, ವಿಜಯನಗರ ಕಾಲೋನಿ, ಕೆ.ಹೆಚ್.ಬಿ ಕಾಲೋನಿ, ಜಗನ್ನಾಥ ಮಂದಿರ, ಭಾಸ್ಕರ ನಾಯ್ಡು, ಸೆಂಟ್ ಜೋಸೆಫ್ ಸ್ಕೂಲ್, ರೇಡಿಯೋ ಪಾರ್ಕ್, ತಿಲಕ್ ನಗರ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ