ಬಳ್ಳಾರಿ,ಜು.10(ಕರ್ನಾಟಕ ವಾರ್ತೆ):
ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜು.11 ರಂದು ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮುಂಭಾಗದಿAದ ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ