ಶುಕ್ರವಾರ, ಜುಲೈ 11, 2025

ಜು.12 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.11(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ 11ಕೆವಿ ಫೀಡರ್ ನ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜಾಗುವÀ ಫೀಡರ್ ಎಫ್-09 ದ್ವಾರಕ ಆಸ್ಪತ್ರೆಯ ಹತ್ತಿರವಿರುವ ಪರಿವರ್ತಕದ ಬದಲಾವಣೆ ಕಾರ್ಯ ಮತ್ತು ಎಫ್-08 ಹೆಚ್‌ಟಿ ಮತ್ತು ಎಲ್‌ಟಿ ಕಂಬಗಳ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದ ಜು.12 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-09 ರ ನೆಹರು ಕಾಲೋನಿ, ಎಸ್.ಎನ್.ಪೇಟೆ 1ನೇ, 2ನೇ, 4ನೇ, 5ನೇ ಮತ್ತು 6ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಡಿಎಅರ್‌ಗ್ರೌಂಡ್, ಕೂಲ್‌ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌAಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲ್ಲೂಕ್ ಅಫೀಸ್, ಡಿಸಿ ಅಫೀಸ್, ಸ್ಟೇಷನ್ ರೋಡ್. ಎಫ್-08 ರ ಬಸವೇಶ್ವರ ನಗರ, ಎಂ.ಅರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್.ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ