ಶುಕ್ರವಾರ, ಜುಲೈ 11, 2025
ಜು.12 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜು.11(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್‌ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜಾಗುವÀ ಫೀಡರ್‌ಗಳಾದ ಎಫ್-23, ಎಫ್-24, ಎಫ್-25, ಎಫ್-26, ಎಫ್-27, ಎಫ್-29, ಎಫ್-43, ಎಫ್-47, ಮತ್ತು ಎಫ್-48 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜು.12 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ನಗರದ ಬಂಡಿಮೋಟ್, ಬಾಪೂಜಿ ನಗರ, ಕುರಿಕಮೇಲ, ಕಮೇಲ ರಸ್ತೆ, ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್‌ಸ್ಟಾö್ಯಂಡ್, ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಅಂದ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ ಪೇಟೆ, ಅಂಧ್ರಾಳ್, ಮೋತಿ ವೃತ್ತ, ತೇರು ಬೀದಿ, ಜೈನ್ ಮಾರ್ಕೆಟ್, ಕಾಳಮ್ಮ ಸ್ಟಿçಟ್, ಲಾರಿ ಟರ್ಮಿನಲ್, ರಂಗ ಮಂದಿರ, ಹೊಸ ಬಸ್ ನಿಲ್ದಾಣ, ಬಂಡಿಮೊಟ್, ಗೊಲ್ಲರಹಟ್ಟಿ, ಮಾರುತಿ ಕಾಲೋನಿ, ಅಂಧ್ರಾಳ್ ಸಿಟಿ, ಸಿದ್ದಾಪುರ ರೋಡ್ ಇಂಡಸ್ಟಿçಯಲ್, ಎನ್.ಜೆ.ವೈ ಮಿಂಚೇರಿ, ಚರ‍್ಕುಂಟ, ಮಹೇಶ್ ಪೈಪ್ಸ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ