ಬಳ್ಳಾರಿ,ಜು.10(ಕರ್ನಾಟಕ ವಾರ್ತೆ):
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆ ಮತ್ತು ಕಾಯ್ದೆಗಳಿಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜು.16 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ