ಬಳ್ಳಾರಿ,ಜು.11(ಕರ್ನಾಟಕ ವಾರ್ತೆ):
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜು.16 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಬಾಲ್ಯವಿವಾಹ ಕುರಿತು ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ