ಮಂಗಳವಾರ, ಜುಲೈ 15, 2025

ಜು.17 ಕ್ಕೆ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ

ಬಳ್ಳಾರಿ, ಜು.15(ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆ ಮತ್ತು ಕಾಯ್ದೆಗಳಿಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜು.16 ರಂದು ನಡೆಯಬೇಕಾಗಿದ್ದ ಸಭೆಯನ್ನು ಕಾರಣಂತರಗಳಿAದ ಮುಂದೂಡಿದ್ದು, ಸಭೆಯನ್ನು ಜು.17 ರಂದು ಮಧ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ