ಮಂಗಳವಾರ, ಜುಲೈ 15, 2025

ಸಿರುಗುಪ್ಪ: ಜು.17 ರಂದು ಸಾಮಾನ್ಯ ಸಭೆ

ಬಳ್ಳಾರಿ,ಜು.15(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರಸಭೆಯ ಸಾಮಾನ್ಯ ಸಭೆಯನ್ನು ಜು.17 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಅಧ್ಯಕ್ಷರಾದ ಬಿ.ರೇಣುಕಮ್ಮ ಅವರ ಅಧ್ಯಕ್ಷತೆಯಲ್ಲಿ ಸಿರುಗುಪ್ಪ ನಗರಸಭೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ