ಮಂಗಳವಾರ, ಜುಲೈ 15, 2025

ಜು.17 ರಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಜು.15(ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜು.16 ರಂದು ನಡೆಯಬೇಕಾಗಿದ್ದ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಂತರಗಳಿAದ ಮುಂದೂಡಲಾಗಿದ್ದು, ಸಭೆಯನ್ನು ಜು.17 ರಂದು ಮದ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಬಾಲ್ಯವಿವಾಹ ಕುರಿತು ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ