ಶುಕ್ರವಾರ, ಜುಲೈ 18, 2025
ಜು.20 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜು.18(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಉಪವಿಭಾಗ-1 ರ ಜೆಸ್ಕಾಂ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದ ಬ್ಯಾಂಕ್-1 ನಿಂದ ವಿದ್ಯುತ್ ಸರಬರಾಜು ಆಗುವ ಎಫ್-75 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜು.20 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ಟ್ರಾಮಾ ಕೇರ್ ಸೆಂಟರ್, ಗೋಪಾಲ್ ಗೌಡ ನಗರ 1ನೇ ಮುಖ್ಯ ರಸ್ತೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಾಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ