ಬುಧವಾರ, ಜುಲೈ 16, 2025

ಜು.21 ರಂದು ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಜು.16(ಕರ್ನಾಟಕ ವಾರ್ತೆ): ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜು.21 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ