ಮಂಗಳವಾರ, ಜುಲೈ 1, 2025

ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೆ.ಎಚ್.ಮೌನಿಕ ಗೆ ಬಹುಮಾನ

ಬಳ್ಳಾರಿ,ಜು.01(ಕರ್ನಾಟಕ ವಾರ್ತೆ): ಗೋಜಿರಿಯೋ ಕರಾಟೆ ಡು ಕೆನ್ರೋ ಖಾನ್ ಕರಾಟೆ ಸಂಸ್ಥೆಯಿAದ ಹುಬ್ಬಳ್ಳಿ ತಾಲ್ಲೂಕಿನ ಗುಂಚಿ ಗ್ರಾಮದ ಬಸವೇಶ್ವರ ಭವನದಲ್ಲಿ ಇತ್ತೀಚಿಗೆ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಗರದ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನಿಯಾದ ಕೆ.ಎಚ್.ಮೌನಿಕ ಗೆ ಬಹುಮಾನ ಲಭಿಸಿದೆ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಶಾಲಾ ಮುಖ್ಯ ಗುರುಗಳು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಶುಭ ಹಾರೈಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ