ಸೋಮವಾರ, ಜುಲೈ 7, 2025

ಸೌಮ್ಯಶ್ರೀ.ಹೆಚ್ ಅವರಿಗೆ ಪಿಹೆಚ್‌ಡಿ ಪದವಿ

ಬಳ್ಳಾರಿ,ಜು.07(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತç ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯಾದ ಸೌಮ್ಯಶ್ರೀ.ಹೆಚ್ ಅವರಿಗೆ ಪಿಹೆಚ್‌ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ರಸಾಯನಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಕೆ.ಎಸ್.ಲೋಕೇಶ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಎಲೆಕ್ಟೋಆಕ್ಟಿವ್ ಎನ್-4 ಮ್ಯಾಕ್ರೋಸೈಕಲ್ಸ್ ಫಾರ್ ಸಸ್ಟೆöÊನೇಬಲ್ ಎನರ್ಜಿ ಪ್ರೊಡಕ್ಷನ್” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ