ಬಳ್ಳಾರಿ,ಜು.14(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆ.ಎ.ಎಸ್ ನ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು.
ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಸರ್ಕಾರ ಆದೇಶ ಪತ್ರ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
--------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ