ಗುರುವಾರ, ಜುಲೈ 10, 2025

ಜು.12 ರಂದು ವಿದ್ಯುತ್ ವ್ಯತ್ಯಯ ಬಳ್ಳಾರಿ,ಜು.10(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜು.12 ರಂದು ಬೆಳಿಗ್ಗೆ 08 ಗಂಟೆಯಿAದ 06 ಗಂಟೆಯವರೆಗೆ ಎಫ್-73 ಫೀಡರ್ ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, ಮೇದಾರ್ ಓಣಿ ಸೇರಿದಂತೆ ಮುಂತಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ