ಬುಧವಾರ, ಜುಲೈ 9, 2025
ರಾಜ್ಯಮಟ್ಟದ ಈಜು ಬ್ಯಾಕ್ ಸ್ಟೊçÃಕ್‌ನಲ್ಲಿ ಬಳ್ಳಾರಿಯ ಎಸ್.ಜಿ.ಪ್ರಜ್ವಲ್ ಗೆ ಮೂರನೇ ಸ್ಥಾನ
ಬಳ್ಳಾರಿ,ಜು.09(ಕರ್ನಾಟಕ ವಾರ್ತೆ):
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಈಜು ಬ್ಯಾಕ್ ಸ್ಟೊçÃಕ್‌ನಲ್ಲಿ ನಗರದ ಬಾಲಭಾರತಿ ಶಾಲೆಯ ವಿದ್ಯಾರ್ಥಿ ಎಸ್.ಜಿ. ಪ್ರಜ್ವಲ್ ಅವರು 3ನೇ ಸ್ಥಾನ ಪಡೆದಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಈಜು ಕೊಳದಲ್ಲಿ ತರಬೇತಿ ಪಡೆಯುತ್ತಿದ್ದ ಎಸ್.ಜಿ.ಪ್ರಜ್ವಲ್, ತರಬೇತುದಾರ ರ‍್ರಿಸ್ವಾಮಿ ಅವರ ನಿರ್ದೇಶನ ಹೊಂದಿದ್ದರು.
ಈ ಸಾಧನೆಗೆ ಜಿಲ್ಲಾಡಳಿತ ಅಭಿನಂದಿಸಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ