ಶುಕ್ರವಾರ, ಆಗಸ್ಟ್ 1, 2025

ಆ.02 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.01(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ 110/11ಕೆ.ವಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಆ.02 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಜಡ್ಜ್ ಬಂಗಲೆ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ