ಬಳ್ಳಾರಿ,ಆ.12(ಕರ್ನಾಟಕ ವಾರ್ತೆ):
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆ.13 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
---------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ