ಗುರುವಾರ, ಆಗಸ್ಟ್ 14, 2025

ಆ.19 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

ಬಳ್ಳಾರಿ,ಆ.14(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ನ ಉಪವಿಭಾಗ ವ್ಯಾಪ್ತಿಗೆ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ರೂಪನಗುಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ