ಶನಿವಾರ, ಆಗಸ್ಟ್ 16, 2025

ಆ.19 ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): ಬೆಳೆ ಕಟಾವು ಪ್ರಯೋಗಗಳ ಪ್ರಗತಿ ಪರಿಶೀಲನೆ, ಜನನ-ಮರಣ ನಾಗರಿಕ ನೋಂದಣಿ ಪದ್ಧತಿ, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆ.19 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ