ಬಳ್ಳಾರಿ,ಆ.18(ಕರ್ನಾಟಕ ವಾರ್ತೆ):
ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಚೇರಿಯಲ್ಲಿ ವಿದ್ಯುತ್ ಗೆ ಸಂಬAಧಿಸಿದ ಕುಂದು-ಕೊರತೆಗಳ ಕುರಿತು ಆಹವಾಲು ಸ್ವೀಕರಿಸಲು ಆ.19 ರಂದು ಮಧ್ಯಾಹ್ನ 12 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಆಯೋಜಿಸಲಾಗಿದೆ.
ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ದೂರುಗಳನ್ನು ಬಗೆಹರಿಸಿಕೊಳ್ಳಬಹುದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ