ಸೋಮವಾರ, ಆಗಸ್ಟ್ 18, 2025

ಆ.19 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.18(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 33/11 ಕೆವಿ ರ‍್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.19 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-01 ಡಿ.ಎನ್.ಹಳ್ಳಿ ಎನ್‌ಜೆವೈ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು. ಎಫ್-02 ಜಿ.ಎನ್.ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಕೃಷಿ ಪ್ರದೇಶಗಳು. ಎಫ್-03 ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು ಹಾಗೂ ಕೃಷಿ ಪ್ರದೇಶಗಳು. ಎಫ್-05 ಸಿಂಧುವಾಳ ಸೋಲಾರ್ ಮಾರ್ಗದ ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು ಮತ್ತು ಎಫ್-06 ಜಾಲಿಹಾಳ್ ಐಪಿ ಮಾರ್ಗದ ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ