ಮಂಗಳವಾರ, ಆಗಸ್ಟ್ 26, 2025
ಆ.28 ರಂದು ಮಹನೀಯರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಬಳ್ಳಾರಿ,ಆ.26(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಆಗಸ್ಟ್ 28 ರಂದು ಸಂಜೆ 04 ಗಂಟೆಗೆ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಸಭೆಗೆ ಸಂಬAಧಿಸಿದ ಇಲಾಖಾಧಿಕಾರಿಗಳು, ಸಮಾಜದ ಮುಖಂಡರು ತಪ್ಪದೇ ಭಾಗವಹಿಸಿ, ಮಹನೀಯರ ಜಯಂತಿ ಆಚರಣೆಗೆ ಸಂಬAಧಿಸಿದAತೆ ಸಲಹೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ