ಗುರುವಾರ, ಆಗಸ್ಟ್ 28, 2025
ಆ.31 ರಂದು ಒಂದು ದಿನದ ಪುನಶ್ಚೇತನ ತರಬೇತಿ ಶಿಬಿರ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಆಗಸ್ಟ್ 31 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ಸಭಾಂಗಣದಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ನ್ಯಾಯಾಧೀಶರಿಗೆ ಮಧ್ಯಸ್ಥಿಕೆ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ