ಬಳ್ಳಾರಿ,ಆ.18(ಕರ್ನಾಟಕ ವಾರ್ತೆ):
ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿದ್ಯುತ್ ಗ್ರಾಹಕರಿಗೆ ಈಗಾಗಲೇ ಇರುವ ಹಳೆಯ ಕಬ್ಬಿಣದ ಮೀಟರ್‌ಗಳನ್ನು ಕಂಪ್ಲಿ ಜೆಸ್ಕಾಂ ಕಚೇರಿಯಿಂದ ಹೊಸ ಮೀಟರ್‌ಗೆ ಬದಲಾವಣೆ ಮಾಡಲಾಗುವುದು, ಇದಕ್ಕೆ ಹಣ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ. ಹಾಗಾಗಿ ವಿದ್ಯುತ್ ಗ್ರಾಹಕರು ಮೀಟರ್‌ಗಳನ್ನು ಬದಲಿಸಲು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ