ಶುಕ್ರವಾರ, ಆಗಸ್ಟ್ 22, 2025
ಶರಣಬಸವ ಅಮರಪ್ಪ ಗೆ ಪಿಹೆಚ್‌ಡಿ ಪದವಿ
ಬಳ್ಳಾರಿ,ಆ.22(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಸ್ಯಶಾಸ್ತç ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾದ ಶರಣಬಸವ ಅಮರಪ್ಪ ಅವರಿಗೆ ಪಿಹೆಚ್‌ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಸಸ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕವಿತಾ ಸಾಗರ್ ಅವರ ಮಾರ್ಗದರ್ಶನದಲ್ಲಿ “ಟ್ಯಾಕ್ಸೋನೋಮಿಕ್ ಸ್ಟಡೀಸ್ ಆಫ್ ದಿ ಫ್ಯಾಮಿಲಿ ಪ್ಯಾಬೇಸಿ ಆಫ್ ಕರ್ನಾಟಕ” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ