ಗುರುವಾರ, ಸೆಪ್ಟೆಂಬರ್ 11, 2025
ಸೆ.14 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.11(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ನ ಎಫ್-34 ನ ಲಿಂಕ್-ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿAದ ಸೆ.14 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜುನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯವಾಗುವ ಪ್ರದೇಶಗಳು:*
ಎಫ್-34 ವ್ಯಾಪ್ತಿಯ ರೈಲ್ವೆ ಫಸ್ಟ್ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟೀಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜು, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮೇನ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ